ಮುಂದಿನ ತಿಂಗಳು ದುಬೈಗೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಕ್ಟೋಬರ್ ನಲ್ಲಿ ದುಬೈಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಕ್ಟೋಬರ್ ನಲ್ಲಿ ದುಬೈಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಶನಿವಾರ ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ದುಬೈ ಭೇಟಿ ನೀಡುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಆದಾಗ್ಯೂ ಭೇಟಿ ಸಮಯದಲ್ಲಿ 50 ಸಾವಿರ ಆಸನಗಳ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣವನ್ನು ಬುಕ್ ಮಾಡುವ ಪ್ರಯತ್ನ ನಡೆಯತ್ತಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಸದ್ಯ ರಾಹುಲ್ ಗಾಂಧಿ ಅವರು ಆಗಸ್ಟ್ 31ರಿಂದ 12 ದಿನಗಳ ಕಾಲ ಕೈಲಾಶ ಮಾನಸ ಸರೋವರ ಯಾತ್ರೆಯಲ್ಲಿದ್ದಾರೆ.
ರಾಹುಲ್ ಗಾಂಧಿಯ ಕೈಲಾಶ ಯಾತ್ರೆನ್ನು ಬಿಜೆಪಿ ಪ್ರಶ್ನಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಚೀನಾದ ರಾಯಭಾರಿ ಎಂದು ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com