ಉತ್ತರಖಂಡ್ : ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಬಿಜೆಪಿ ಶಾಸಕನ ದರ್ಪ : ವಿಡಿಯೋ ವೈರಲ್
ಉತ್ತರ ಖಂಡ್ ರಾಜ್ಯದಲ್ಲಿ ಬಿಜೆಪಿ ಶಾಸಕರೊಬ್ಬರು ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ದರ್ಪ ಮೆರೆದಿದ್ದಾರೆ.ಮಹಿಳೆ ಎಂಬುದನ್ನು ಲೆಕ್ಕಿಸದೆ ಸಾರ್ವಜನಿಕರ ಎದುರಲ್ಲಿಯೇ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉತ್ತರ ಖಂಡ್ : ಉತ್ತರ ಖಂಡ್ ರಾಜ್ಯದಲ್ಲಿ ಬಿಜೆಪಿ ಶಾಸಕರೊಬ್ಬರು ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ದರ್ಪ ಮೆರೆದಿದ್ದಾರೆ.
ಮಹಿಳೆ ಎಂಬುದನ್ನು ಲೆಕ್ಕಿಸದೆ ಸಾರ್ವಜನಿಕರ ಎದುರಲ್ಲಿಯೇ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ತಾವೊಬ್ಬ ಜನಪ್ರತಿನಿಧಿ ಎಂಬುದನ್ನು ಮರೆತು ಠಾಣೆಯ ಮುಂಭಾಗವೇ ಮಹಿಳಾ ಇನ್ಸ್ ಪೆಕ್ಟರ್ ವಿರುದ್ಧ ಹರಿಹಾಯ್ದಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಉತ್ತರಕ್ಕೆ ಅವಕಾಶ ನೀಡದೆ ರೌಡಿ ರೀತಿಯಲ್ಲಿ ವರ್ತಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
#WATCH Uttarakhand: Video of BJP MLA from Rudrapur Rajkumar Thukral goes viral. In the video the MLA is seen threatening Sub Inspector of City Patrol Unit Anita Gairola over detention of two people over traffic violations. (7.9.18) pic.twitter.com/2q2ADCU07G