ಅಸ್ಸಾಂ, ಈಶಾನ್ಯ ರಾಜ್ಯಗಳಲ್ಲಿ ಭೂಕಂಪನ: 5.5 ತೀವ್ರತೆ ದಾಖಲು

ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಭೂಕಂಪ ಸಂಭವಿಸಿದ್ದು ರಿಕ್ಟಾರ್ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ. ಪಶ್ಚಿಮ ಬಂಗಾಳದಲ್ಲಿಯೂ ಭೂಕಂಪನದ ಅನುಭವವಾಗಿದೆ.
ಅಸ್ಸಾಂ, ಈಶಾನ್ಯ ರಾಜ್ಯಗಳಲ್ಲಿ ಭೂಕಂಪನ: 5.5 ತೀವ್ರತೆ ದಾಖಲು
ಅಸ್ಸಾಂ, ಈಶಾನ್ಯ ರಾಜ್ಯಗಳಲ್ಲಿ ಭೂಕಂಪನ: 5.5 ತೀವ್ರತೆ ದಾಖಲು
Updated on
ಅಸ್ಸಾಂ: ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಭೂಕಂಪ ಸಂಭವಿಸಿದ್ದು ರಿಕ್ಟಾರ್ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ. ಪಶ್ಚಿಮ ಬಂಗಾಳದಲ್ಲಿಯೂ ಭೂಕಂಪನದ ಅನುಭವವಾಗಿದೆ. 
ಭೂಕಂಪನದ ಕೇಂದ್ರ ಅಸ್ಸಾಂ ನಲ್ಲಿ ಪತ್ತೆಯಾಗಿದೆ. ಇದಕ್ಕೂ ಮುನ್ನ ಜಮ್ಮು-ಕಾಶ್ಮೀರ ಹಾಗೂ ಹರ್ಯಾಣದಲ್ಲಿ ಸಣ್ಣ ಪ್ರಮಾಣದ ಭೂಕಂಪ ಸಂಭವಿಸಿತ್ತು. ಹರ್ಯಾಣದ  ಝಾಜ್ಜರ್ ನಲ್ಲಿ 3.1 ತೀವ್ರತೆ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com