ಹೈದರಾಬಾದ್: ಐದು ವರ್ಷದ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯಂದಲೇ ಅತ್ಯಾಚಾರ

ನಗರದ ಶಾಲೆಯೊಂದರಲ್ಲಿ ಐದು ವರ್ಷದ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಹೈದರಾಬಾದ್: ನಗರದ ಶಾಲೆಯೊಂದರಲ್ಲಿ ಐದು ವರ್ಷದ  ಬಾಲಕಿ ಮೇಲೆ ಶಾಲಾ ಸಿಬ್ಬಂದಿಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.,
ಈ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಅತ್ಯಾಚಾರ ನಡೆಸಿದ್ದಾನೆ ಎಂದು  ಪೊಲೀಸರು ತಿಳಿಸಿದ್ದಾರೆ,
ಪ್ರಕರಣ ಸಂಬಂಧ ಎಲ್ ಕೆಜಿ ವ್ಯಾಸಂಗ ಮಾಡುತ್ತಿರುವ ಮಗುವಿನ ಪೋಷಕರು ಠಾಣೆಗೆ ದೂರು ನೀಡಿದ್ದಾರೆ, ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com