"ಈ ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೂ, ವಿದ್ಯಾರ್ಥಿ ಸಂಘಟನೆಗೆ ವಿರುದ್ಧವಾಗಿ ರಾಜಕೀಯ ಚಟುವಟಿಕೆಗಳನ್ನು ನಿಷೇಧಿಸುವ ಹೊಸ ನಿಯಮಗಳನ್ನು ಆಡಳಿತವು ಜಾರಿಗೆ ತಂದಿದೆ.ಅದರಂತೆ ಸಂಜೆ 6:30ರ ಬಳಿಕ ಯಾವ ಸಭೆಗಳಿಗೆ ಅನುಮತಿ ಇಲ್ಲ" ಮೊದಲ ವರ್ಷದ ಎಮ್ಎ ಸೌತ್ ಏಷ್ಯನ್ ಸ್ಟಡೀಸ್ ವಿದ್ಯಾರ್ಥಿ ಅಭಿಜಿತ್ ಸುಧಾಕರನ್ ಹೇಳಿದ್ದಾರೆ.