ಪಾಂಡಿಚೇರಿ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ ಅಂತ್ಯ

ವಿವಿಧ ಬೇಡಿಕೆಗೆ ಆಗ್ರಹಿಸಿ ಪಾಂಡಿಚೇರಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಅನಿರ್ದಿಷ್ಠಾವಧಿ ಮುಷ್ಕರ ಕಡೆಗೂ ಅಂತ್ಯವಾಗಿದೆ.
ಪಾಂಡಿಚೇರಿ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ ಅಂತ್ಯ
ಪಾಂಡಿಚೇರಿ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ ಅಂತ್ಯ
ಪಾಂಡಿಚೇರಿ: ವಿವಿಧ ಬೇಡಿಕೆಗೆ ಆಗ್ರಹಿಸಿ ಪಾಂಡಿಚೇರಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಅನಿರ್ದಿಷ್ಠಾವಧಿ ಮುಷ್ಕರ ಕಡೆಗೂ ಅಂತ್ಯವಾಗಿದೆ.
ಪಾಂಡಿಚೇರಿ ವಿಶ್ವವಿದ್ಯಾನಿಲಯದಲ್ಲಿ ಪ್ರಜಾಪ್ರಭುತ್ದ ಹಕ್ಕುಗಳ ವಿರುದ್ಧ ಆಡಳಿತ ಮಂಡಳಿ ನಿಯಂತ್ರಣ ಹೇರುತ್ತಿದೆ ಎಂದು ಆರೋಪಿಸಿದ  600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪ ಕುಲಪತಿಗಳ ಜತೆಗಿನ ಸಭೆಯ ಬಳಿಕ ಮುಷ್ಕರವನ್ನು ನಿಲ್ಲಿಸಿದ್ದಾರೆ.
ವಿಶ್ವವಿದ್ಯಾಲಯದ ಅಧಿಕಾರಿಗಳು ತಮ್ಮ ಎಲ್ಲ ಬೇಡಿಕೆಗಳಿಗೆ ಒಪ್ಪಿಕೊಂಡಿದ್ದಾರೆ ಮತ್ತು ಕ್ಯಾಂಪಸ್ ನಲ್ಲಿ ನಾವು ಜಯಗಳಿಸಿದ್ದೇನೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ಸೋಮವಾರ ನಡೆಯಕಾದ ಇಂಟರ್ನಲ್ ಪರೀಕ್ಷೆಗಳು ಅಮಾನತುಗೊಂಡಿದ್ದು ಆ ಪರೀಕ್ಷೆಗಳು ಮಂಗಳವಾರ ನಡೆಯಲಿದೆ ಎಂದು ವಿದ್ಯಾರ್ಥಿ ಪ್ರಮುಖರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com