ಶೀನಾ ಬೋರಾ ಹತ್ಯೆ ಪ್ರಕರಣ: ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ ಇಂದ್ರಾಣಿ, ಪೀಟರ್

ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ...
ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ
ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ
Updated on
ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. 
ಮುಂಬೈನ ಬಾಂದ್ರಾ ಕೌಂಟುಬಿಕ ನ್ಯಾಯಾಲಯದಲ್ಲಿ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿಯವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. 
2012ರಲ್ಲಿ ಶೀನಾ ಬೋರಾ ಅವರನ್ನು ಕಾರೊಂದರಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಲಾಗಿತ್ತು. ನಂತರ ಮೃತದೇಹವನ್ನು ಅರಣ್ಯ ಪ್ರದೇಶವೊಂದರಲ್ಲಿ ಸುಟ್ಟು ಹಾಕಲಾಗಿತ್ತು. ಪ್ರಕರಣ ಸಂಬಂಧ ಇಂದ್ರಾಣಿ ಹಾಗೂ ಪೀಟರ್ ಮುಖರ್ಜಿ ಸೆರೆವಾಸ ಅನುಭವಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com