ಜಮ್ಮು-ಕಾಶ್ಮೀರ ಹಂಗಾಮಿ ಡಿಜಿಪಿ ದಿಲ್ಬಾಗ್ ಸಿಂಗ್ ಹುದ್ದೆಯಲ್ಲಿ ಮುಂದುವರಿಯಬಹುದು: ಸುಪ್ರೀಂ ಕೋರ್ಟ್

ನೂತವಾಗಿ ನೇಮಕಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯಬಹುದು ಎಂದು ಸುಪ್ರೀಂಕೋರ್ಟ್ ಗುರುವಾರ ಆದೇಶ ನೀಡಿದೆ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ನವದೆಹಲಿ: ನೂತವಾಗಿ ನೇಮಕಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯಬಹುದು ಎಂದು ಸುಪ್ರೀಂಕೋರ್ಟ್ ಗುರುವಾರ ಆದೇಶ ನೀಡಿದೆ. 
ಎಸ್'ಪಿ ವೈದ್ ಸ್ಥಾನಕ್ಕೆ ನೇಮಕಗೊಂಡಿದ್ದ ದಿಲ್ಬಾಗ್ ಸಿಂಗ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರೆಯಬಹುದು ಎಂದಿರುವ ನ್ಯಾಯಾಲಯಕ, ಈ ವಿಚಾರದ ಬಗ್ಗೆ ಕೇಂದ್ರೀಯ ಲೋಕಸೇವಾ ಆಯೋಗವು (ಯುಪಿಎಸ್'ಸಿ) ನಿರ್ಧಾರ ತೆಗೆದುಕೊಳ್ಳವವರೆಗೆ ಅವರ ಕೆಲಸಕ್ಕೆ ಅಡ್ಡಿಯಿಲ್ಲ ಎಂದು ತಿಳಿಸಿದೆ. 
ಇದಲ್ಲದೆ, 4 ವಾರಗಳೊಳಗಾಗಿ ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವಂತೆಯೂ ಯುಪಿಎಸ್'ಸಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಸೂಚನೆ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com