ಭಾರತೀಯ ರಕ್ಷಣಾ ಪಡೆಗಳ ಮೇಲೆ ಮೋದಿ, ಅಂಬಾನಿ ಜಂಟಿ ಸರ್ಜಿಕಲ್ ಸ್ಟ್ರೈಕ್: ರಾಹುಲ್ ಗಾಂಧಿ

ರಾಫೆಲ್ ಒಪ್ಪಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅನಿಲ್ ಅಂಬಾನಿ ಹಾಗೂ ನರೇಂದ್ರ ಮೋದಿ ರಕ್ಷಣಾ ಪಡೆಗಳ ಮೇಲೆ ಜಂಟಿ
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: ರಾಫೆಲ್ ಒಪ್ಪಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅನಿಲ್ ಅಂಬಾನಿ ಹಾಗೂ ನರೇಂದ್ರ ಮೋದಿ ರಕ್ಷಣಾ ಪಡೆಗಳ ಮೇಲೆ ಜಂಟಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ ಎಂದು ಹೇಳಿದ್ದಾರೆ. 
ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಅನಿಲ್ ಅಂಬಾನಿ ನೇತೃತ್ವದ ರಿಲಾಯನ್ಸ್ ಢಿಫೆನ್ಸ್ ಅನ್ನು ಆಯ್ಕೆ ಮಾಡಿದ್ದು ಭಾರತ ಸರ್ಕಾರವೇ ಎಂಬ ಫ್ರಾನ್ಸ್  ಮಾಜಿ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, " ಪ್ರಧಾನಿ ಹಾಗೂ ಅಂಬಾನಿ ಜಂಟಿಯಾಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ, ನೀವು ಹುತಾತ್ಮ ಯೋಧರ ಬಲಿದಾನಕ್ಕೆ ಅಗೌರವ ತೋರಿದ್ದೀರಿ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com