ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಜೊತೆ ಹಕಾದಾಟ ನಡೆಸುವಾಗ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಹೀರೋ ಲಾನ್ಸ್ ನಾಯಕ್ ಸಂದೀಪ್ ಸಿಂಗ್ ಹುತಾತ್ಮರಾಗಿದ್ದಾರೆ,.ಸೋಮೋವಾರ ನಡೆದ ಕಾದಾಟದಲ್ಲಿ ಹಲವು ಬುಲೆಟ್ ಗಳು ಸಂದೀಪ್ ಸಿಂಗ್ ದೇಹ ಹೊಕ್ಕಿದ್ದರೂ ಹೋರಾಟ ಮುಂದುವರಿಸಿದ್ದಾರೆ. .2016 ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಸರ್ಜಿಕಲ್ ಸ್ಟ್ರೈಕ್ ನಲ್ಲಿ ಸಂದೀಪ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು, ಸಂದೀಪ್ ಸಿಂಗ್ 5 ವರ್ಷದ ಮಗ ಮತ್ತು ಪತ್ನಿಯನ್ನು ಅಗಲಿದ್ದಾರೆ..ಜಮ್ಮು ಕಾಶ್ಮೀರದ ಎಲ್ ಒ ಸಿ ಬಳಿ ನಡೆದ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದರು..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos