ದೆಹಲಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ಮಕ್ಕಳ ಸಾವು, 7 ಮಂದಿ ರಕ್ಷಣೆ

ರಾಷ್ಟ್ರ ರಾಜಧಾನಿ ದೆಹಲಿಯ ಅಶೋಕ್ ವಿಹಾರ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿ ಹಲವು ಅವಶೇಷಗಳಡಿ...
3 ಅಂತಸ್ತಿನ ಕಟ್ಟಡ ಕುಸಿತ
3 ಅಂತಸ್ತಿನ ಕಟ್ಟಡ ಕುಸಿತ
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಅಶೋಕ್ ವಿಹಾರ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿ ಹಲವು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. 
ಇದುವರೆಗೂ ಸುಮಾರು 8 ಮಂದಿಯನ್ನು ರಕ್ಷಿಸಿದ್ದು, ಅದರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಗಾಗಿ ಕಾಯಲಾಗುತ್ತಿದೆ,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com