ಎಲ್ಲಾ ಬಗೆಯ ಅವಿವೇಕಿಗಳಿಗೆ ಈಗ ಒಂದೇ ಸ್ಥಳ ಉಳಿದಿದೆ, ಮತ್ತು ಅದುವೇ ಕಾಂಗ್ರೆಸ್ ಆಗಿರುತ್ತದೆ.ಕಾಂಗ್ರೆಸ್ ಒಂದು ’ಬ್ರೇಕ್ ಇಂಡಿಯಾ ಗ್ಯಾಂಗ್’ ಆಗಿದ್ದು ಮಾವೋವಾದಿಗಳು, ನಕಲಿ ಹೋರಾಟಗಾರರು, ಮತ್ತು ಭ್ರಷ್ಟಾಚಾರಿಗಳಿಗೆ ಸದಾ ರಕ್ಷಣೆ ನಿಡುತ್ತದೆ. ಇಂತಹಾ ರಾಹುಲ್ ಗಾಂಧಿಯ ಕಾಂಗ್ರೆಸ್ ಗೆ ಸ್ವಾಗತ ಎಂದು ಅಮಿತ್ ಶಾ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.