ಪ್ರಚೋದನಾಕಾರಿ ಭಾಷಣ: ಎಸ್ ಪಿ ಮುಖಂಡ ಅಜಮ್ ಖಾನ್ ವಿರುದ್ಧ ಪ್ರಕರಣ ದಾಖಲು

ನಾಲ್ಕು ಹಿರಿಯ ಜಿಲ್ಲಾ ಅಧಿಕಾರಿಗಳ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷ ಮುಖಂಡ ಅಜಮ್ ಖಾನ್ ವಿರುದ್ಧ ಕಾಂಗ್ರೆಸ್ ನಾಯಕ ...
ಅಜಂ ಖಾನ್
ಅಜಂ ಖಾನ್
ರಾಂಪುರ: ನಾಲ್ಕು ಹಿರಿಯ ಜಿಲ್ಲಾ ಅಧಿಕಾರಿಗಳ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷ ಮುಖಂಡ ಅಜಮ್ ಖಾನ್ ವಿರುದ್ಧ ಕಾಂಗ್ರೆಸ್ ನಾಯಕ ಫೈಸಲ್ ಖಾನ್ ಲಾಲಾ ಕೇಸು ದಾಖಲಿಸಿದ್ದಾರೆ.
ಪೊಲೀಸರು ಮಂಗಳವಾರ ಅಜಂ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 125ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ, 
ಮಾರ್ಚ್ 29 ರಂದು  ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ, ಪ್ರಚೋದನಾಕಾರಿ ಭಾಷಣ ಮಾಡಿರುವ ವಿಡಿಯೋವನ್ನು ಕಾಂಗ್ರೆಸ್ ಮುಖಂಡ ಫೈಸಲ್ ಖಾನ್ ಪೊಲೀಸರಿಗೆ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com