ಕರ್ನಾಟಕ ಹೈಕೊರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಎಎಸ್ ಒಕಾ ಹೆಸರು ಶಿಫಾರಸು

ಕರ್ನಾಟಕ ಹೈಕೊರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಒಕಾ‌ ಅವರನ್ನು ನೇಮಕ ಮಾಡುವಂತೆ ಕೇಂದ್ರ ಸರ್ಕಾರಕ್ಕೆ...
ಎಎಸ್ ಒಕಾ
ಎಎಸ್ ಒಕಾ
ನವದೆಹಲಿ: ಕರ್ನಾಟಕ ಹೈಕೊರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಒಕಾ‌ ಅವರನ್ನು ನೇಮಕ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. 
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ದಿನೇಶ್​ ಮಹೇಶ್ವರಿ ಅವರು ಸುಪ್ರೀಂಕೋರ್ಟ್​ ನ್ಯಾಯಮೂರ್ತಿಯಾಗಿ ಬಡ್ತಿ ಹೊಂದಿದ್ದು, ಅವರಿಂದ ತೆರವಾದ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಬಾಂಬೆ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿಗಳಾದ ಒಕಾ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.
ಮೇ 25, 1960ರಲ್ಲಿ ಜನಿಸಿದ ನ್ಯಾಯಮೂರ್ತಿ ಎಎಸ್ ಒಕಾ ಅವರು ಬಾಂಬೆ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಹಾಗೂ ಎಲ್ಎಲ್ಎಂ ಪದವಿ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com