ದೇಶ

ದೆಹಲಿ: ಜೆಎನ್ ಯು ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ; ಐಐಟಿ ಬಳಿ ರಸ್ತೆಗೆ ತಳ್ಳಿದ ಕಾಮುಕ!

ಜೆಎನ್ ಯು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಬ್ ಡ್ರೈವರ್ ಅತ್ಯಾಚಾರವೆಸಗಿದ್ದು, ರಸ್ತೆ ಮೇಲೆ ಆಕೆಯನ್ನು ತಳ್ಳಿದ್ದಾನೆ.

ದೆಹಲಿ: ಜೆಎನ್ ಯು ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ; ಐಐಟಿ ಬಳಿ ರಸ್ತೆಗೆ ತಳ್ಳಿದ ಕಾಮುಕ!
ದೆಹಲಿ: ಜೆಎನ್ ಯು ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ; ಐಐಟಿ ಬಳಿ ರಸ್ತೆಗೆ ತಳ್ಳಿದ ಕಾಮುಕ!
Published On :
ನವದೆಹಲಿ: ಜೆಎನ್ ಯು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಬ್ ಡ್ರೈವರ್ ಅತ್ಯಾಚಾರವೆಸಗಿದ್ದು, ರಸ್ತೆ ಮೇಲೆ ಆಕೆಯನ್ನು ತಳ್ಳಿದ್ದಾನೆ. 
ದೆಹಲಿಯ ತನ್ನ ಸ್ನೇಹಿತರ ಮನೆಯಲ್ಲಿ ಹುಟ್ಟುಹಬ್ಬದ ಸಮಾರಂಭವನ್ನು ಮುಕ್ತಾಯಗೊಳಿಸಿ ವಾಪಸ್ಸಾಗಲು ಕಾಯ್ದಿರಿಸಿದ್ದ ಕ್ಯಾಬ್ ನಲ್ಲಿ ಈ ಘಟನೆ ನಡೆದಿದೆ. 
’ಜೆಎನ್ ಯು ಗೆ ವಾಪಸ್ಸಾಗುತ್ತಿದ್ದ ಮಾರ್ಗ ಮಧ್ಯದಲ್ಲಿ ಈ ಘಟನೆ ನಡೆದಿದ್ದು, ಅತ್ಯಾಚಾರವೆಸಗಿದ ಬಳಿಕ ಐಐಟಿ-ದೆಹಲಿ ಬಳಿಯ ರಸ್ತೆಯಲ್ಲಿ ತನ್ನನ್ನು ತಳ್ಳಿದ್ದಾನೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ. 
ಚಾಲನೆಯಲ್ಲಿದ್ದ ಕಾರಿನಲ್ಲಿ ಸತತ ಮೂರು ಗಂಟೆಗಳ ಕಾಲ ತನ್ನ ಮೇಲೆ ಅತ್ಯಾಚಾರ ನಡೆದಿದ್ದು, ರಸ್ತೆ ಬದಿಯಲ್ಲಿ ಪ್ರಜ್ಞಾಹೀನ  ಸ್ಥಿತಿಒಯಲ್ಲಿ ಪತ್ತೆಯಾಗಿದ್ದಳು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.