ಉನ್ನಾವೋ ಅತ್ಯಾಚಾರ ಸಂತ್ರಸ್ತೆ ವಿರುದ್ಧ ಪ್ರಕರಣ: ವರದಿ ಕೇಳಲು ನಿರಾಕರಿಸಿದ ಸುಪ್ರೀಂ ಕೋರ್ಟ್ 

ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ಕುಟುಂಬ ಸದಸ್ಯರ ವಿರುದ್ಧ ದಾಖಲಾದ 20 ಪ್ರಕರಣಗಳ ಬಗ್ಗೆ ವರದಿ ಕೇಳುವುದಕ್ಕೆ...
ಉನ್ನಾವೋ ಅತ್ಯಾಚಾರ ಸಂತ್ರಸ್ತೆ ವಿರುದ್ಧ ಪ್ರಕರಣ: ವರದಿ ಕೇಳಲು ನಿರಾಕರಿಸಿದ ಸುಪ್ರೀಂ ಕೋರ್ಟ್ 
Updated on

ನವದೆಹಲಿ: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ಕುಟುಂಬ ಸದಸ್ಯರ ವಿರುದ್ಧ ದಾಖಲಾದ 20 ಪ್ರಕರಣಗಳ ಬಗ್ಗೆ ವರದಿ ಕೇಳುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

ವರದಿ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿ, ಸಂತ್ರಸ್ತೆಯ ವಿರುದ್ಧ ಉತ್ತರ ಪ್ರದೇಶದಲ್ಲಿ ಸಂತ್ರಸ್ತೆಯ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಹಸ್ತಕ್ಷೇಪ ಸಾಧ್ಯವಿಲ್ಲ ಎಂದು ನ್ಯಾ.ದೀಪಕ್ ಗುಪ್ತ ಹಾಗೂ ಬಿಆರ್ ಗಾವಾಯಿ ಅವರಿದ್ದ ವಿಭಾಗೀಯ ಪೀಠ ಹೇಳಿ ಆ.19ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com