ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಕ್ ಸೇನೆಯಿಂದ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ 

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ದಾಳಿಗೆ ಮುಂದಾಗಿದೆ. 

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ದಾಳಿಗೆ ಮುಂದಾಗಿದೆ. 


ನಿನ್ನೆ ಸಂಜೆ 6.30ಕ್ಕೆ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಬಂದು ಭಾರತೀಯ ಸೇನೆ ಮೇಲೆ ದಾಳಿ ಮಾಡಲಾರಂಭಿಸಿತು. ಅದು ರಾತ್ರಿ 8 ಗಂಟೆಯವರೆಗೆ ಮುಂದುವರಿಯಿತು. ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com