ಮೆಹಬೂಬಾ ಮುಫ್ತಿ, ಅಬ್ದುಲ್ಲಾ ಬಿಡುಗಡೆ ಯಾವಾಗ?: ಉತ್ತರಿಸಲು ನಿರಾಕರಿಸಿದ ಸರ್ಕಾರ! 

ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ನಾಯಕರನ್ನು ಗೃಹ ಬಂಧನದಿಂದ ಮುಕ್ತಗೊಳಿಸುವುದರ ಬಗ್ಗೆ ಗಡುವಿನ ಬಗ್ಗೆ ಮಾಹಿತಿ ಹಂಚಿಕೊಳ್ಳುವುದಕ್ಕೆ ಕೇಂದ್ರ ಗೃಹ ಸಚಿವಾಲಯ ನಿರಾಕರಿಸಿದೆ.

ಗೃಹ ಖಾತೆ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದು, ಲಭ್ಯವಿರುವ ಮಾಹಿತಿಗಳ ಪ್ರಕಾರ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕರಿಗೆ ಗಡಿ ಪ್ರದೇಶದಿಂದ ಹವಾಲಾ ಜಾಲದ ಹಣ ಬರುತ್ತಿದೆ. 

"ಈ ವರೆಗೂ ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುವುದರ ಸಂಬಂಧ 18 ಜನರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದಷ್ಟೇ ಗೃಹ ಖಾತೆ ರಾಜ್ಯ ಸಚಿವರು ಹೇಳಿಕೆ ನೀಡಿದ್ದಾರೆ. ಇದನ್ನು ಹೊರತುಪಡಿಸಿ ರಾಜಕೀಯ ನಾಯಕರನ್ನು ಬಂಧಮುಕ್ತಗೊಳಿಸುವ ಸಂಬಂಧ ಯಾವುದೇ ಹೇಳಿಕೆ ನೀಡಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com