ಬೆಂಗಳೂರು ಮಾಡ್ಯೂಲ್ ಪ್ರಕರಣ: ಜೆಎಂಬಿ ಉಗ್ರ ಮೊಸರೂಫ್ ಹುಸೇನ್ ಬಂಧಿಸಿದ ಎನ್ಐಎ

ಬೆಂಗಳೂರು ಮಾಡ್ಯೂಲ್ ಪ್ರಕರಣದ ಪ್ರಮುಖ ಆರೋಪಿ (ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ)ಜೆಎಂಬಿ ಉಗ್ರ ಮೊಸರೂಫ್ ಹುಸೇನ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಬೆಂಗಳೂರು ಮಾಡ್ಯೂಲ್ ಪ್ರಕರಣದ ಪ್ರಮುಖ ಆರೋಪಿ (ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ)ಜೆಎಂಬಿ ಉಗ್ರ ಮೊಸರೂಫ್ ಹುಸೇನ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. 

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ರಘುನಾಥ್ ಗಂಜ್ ನಲ್ಲಿ ತಲೆ ಮರೆಸಿಕೊಂಡಿದ್ದ 22 ವರ್ಷದ ಮೊಸರೂಫ್ ಹುಸೇನ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. 

ಇನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲು ಅನುಮತಿ ನೀಡುವಂತೆ ಕೋಲ್ಕತ್ತಾ ಎನ್ಐಎ ವಿಶೇಷ ಕೋರ್ಟ್ ಗೆ ಮನವಿ ಮಾಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com