ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಅಜಂಖಾನ್ ವಿರುದ್ದ ಎಫ್ ಐ ಆರ್

ರಾಷ್ಟ್ರೀಯ ಸ್ವಯಂ ಸೇವಕ ಸಂಘಧ ವಿರುದ್ಧ ಮಾನಹಾನಿಯಾಗುವಂತ ಹೇಳಿಕೆ ನೀಡಿದ್ದ ಸಂಬಂಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖಂಡ ಅಜಂ ...
ಅಜಂಖಾನ್
ಅಜಂಖಾನ್
ಲಕ್ನೋ: ರಾಷ್ಟ್ರೀಯ ಸ್ವಯಂ ಸೇವಕ ಸಂಘಧ ವಿರುದ್ಧ ಮಾನಹಾನಿಯಾಗುವಂತ ಹೇಳಿಕೆ ನೀಡಿದ್ದ ಸಂಬಂಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ, 
ಸಾಮಾಜಿಕ ಕಾರ್ಯಕರ್ತ ಉಲ್ಲೆಮ್ಮಾ ಜಮೀರ್ ನಕ್ವಿ ಎಂಬುವರು ಅಜಂ ಖಾನ್ ವಿರುದ್ಧ ದೂರು ದಾಖಲಿಸಿದ್ದರು, ಧರ್ಮಕ್ಕೆ ಅವಮಾನ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಅಜಂಖಾನ್  ಸಚಿವರಾಗಿದ್ದ ವೇಳೆ, ಸರ್ಕಾರದ ಲೆಟರ್ ಹೆಡ್ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಲೆಟರ್ ಹೆಡ್ ನಲ್ಲಿ ಆರ್ ಎಸ್ ಎಸ್ ವಿರುದ್ಧ ಬರೆದಿದ್ದರು ಎಂದು ಆರೋಪಿಸಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com