ಕುಂಭಮೇಳದಲ್ಲಿ ಮಹಿಳೆಯರ ಸ್ನಾನ ಫೋಟೋ ಪ್ರಕಟಿಸುವ ಮಾಧ್ಯಮಗಳಿಗೆ ಶಿಕ್ಷೆ!

ಕುಂಭಮೇಳದಲ್ಲಿ ಮಹಿಳೆಯರು ಸ್ನಾನ ಮಾಡುವ ಫೋಟೋ ಪ್ರಕಟಿಸುವ ಮಾಧ್ಯಮಗಳಿಗೆ ಶಿಕ್ಷೆ ವಿಧಿಸುವುದಾಗಿ ಎಂದು ಪ್ರಯಾಗ್ ರಾಜ್ ನ ಉಚ್ಚ ನ್ಯಾಯಾಲಯ ಹೇಳಿದೆ.

ಫೆ.09 ರಂದು ಪ್ರಯಾಗ್ ರಾಜ್ ಹೈಕೋರ್ಟ್ ಈ ಆದೇಶ ನೀಡಿದ್ದು ಮಹಿಳೆಯರು ಕುಂಭಮೇಳದಲ್ಲಿ ಸ್ನಾನ ಮಾಡುವ ಮಹಿಳೆಯರ ಫೋಟೋ ತೆಗೆದು ಅದನ್ನು ಯಾವುದೇ ಮುದ್ರಣ ಅಥವಾ ಟಿವಿ ಮಾಧ್ಯಮಗಳು ಪ್ರಕಟಿಸಬಾರದು ಎಂದು ಹೈಕೋರ್ಟ್ ಹೇಳಿದೆ. 
ಅಸೀಮ್ ಕುಮಾರ್ ರೈ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಎಲ್ಲಾ ಮಾಧ್ಯಮಗಳಿಗೂ ಈ ಆದೇಶ ನೀಡಿದ್ದು. ಪ್ರಯಾಗದಲ್ಲಿ ಗಂಗಾ, ಯಮುನಾ, ಸರಸ್ವತಿ ತ್ರಿವೇಣಿ ಸಂಗಮವಿದ್ದು 12 ವರ್ಷಗಳಿಗೊಮ್ಮೆ ಪೂರ್ಣ ಕುಂಭಮೇಳ, 6 ವರ್ಷಗಳಿಗೊಮ್ಮೆ ಅರ್ಧ ಕುಂಭಮೇಳ ನಡೆಯುತ್ತದೆ. ಈ ಬಾರಿ ಅರ್ಧ ಕುಂಭಮೇಳ ನಡೆಯುತ್ತಿದ್ದು ಕೋಟ್ಯಾಂತರ ಜನರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com