ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಮೋದಿ ಚಾಯ್ ವಾಲಾ ನಿಂದ ರಾಫೆಲ್ ವಾಲಾ ಆಗಿ ರೂಪಾಂತರ- ಮಮತಾ

ಪ್ರಧಾನಿ ನರೇಂದ್ರ ಮೋದಿ ಚಾಯ್ ವಾಲಾನಿಂದ ರಾಫೆಲ್ ವಾಲಾ ಆಗಿ ರೂಪಾಂತರಗೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Published on
ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಚಾಯ್ ವಾಲಾನಿಂದ ರಾಫೆಲ್ ವಾಲಾ ಆಗಿ ರೂಪಾಂತರಗೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಫೆಲ್ ಒಪ್ಪಂದ ದೇಶದ ಅತಿದೊಡ್ಡ ಹಗರಣವಾಗಿದ್ದು, ಈ ವಿಚಾರದಲ್ಲಿ  ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com