ಬಿಹಾರ ಶಿಕ್ಷಣ ಇಲಾಖೆ ಜ್ಯೂನಿಯರ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿ ವಿರುದ್ಧ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಪಾಟ್ನಾ: ಬಿಹಾರ ಶಿಕ್ಷಣ ಇಲಾಖೆ ಜ್ಯೂನಿಯರ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿ ವಿರುದ್ಧ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಸನ್ನಿ ಲಿಯೋನ್ ಹೆಸರಿನಲ್ಲಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಯು ಭಾರೀ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ನಟಿ ಸನ್ನಿ ಲಿಯೋನ್ ಸಹ ಅಚ್ಚರಿ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.
ಇದರಿಂದ ಮುಜುಗರಕ್ಕೊಳಗಾದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಪರೀಕ್ಷೆ ಹಾಲ್ ಟಿಕೆಟ್ ನಲ್ಲಿ ನೈಜ ಸನ್ನಿ ಲಿಯೋನ್ ಫೋಟೋ ಹಾಕಿದ್ದರೂ ಅಧಿಕಾರಿಗಳು ಗಮನಿಸಿರಲಿಲ್ಲ.
Courtesy to CM Nitish Kumar’s “Farzi Topper Banao, Farzi Naukri Pao” education & recruitment policy ‘Sunny Leone’ tops Bihar junior engineer merit list with 98.5 marks.
Another candidate named, 'BVCXZBNNB” has also made it to the top 3rd rank of the list.https://t.co/OjPuIxwzA8