ಉತ್ತರ ಪ್ರದೇಶ: ಪೊಲೀಸರಿಂದ ಅಕ್ರಮ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆ ಪತ್ತೆ!

ಉತ್ತರ ಪ್ರದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆ ಪತ್ತೆ ಹಚ್ಚಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮುಜಾಫರ್ ನಗರ: ಉತ್ತರ ಪ್ರದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆ ಪತ್ತೆ ಹಚ್ಚಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ತಿತ್ವಾಯ್ ಪೊಲೀಸ್ ಠಾಣೆಯ ಚಟೇಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರು 4  ಪಿಸ್ತೂಲು ಹಾಗೂ 7 ಪಿಸ್ತೂಲು ಬ್ಯಾರೆಲ್ ಗಳನ್ನು ವಶಪಡಿಸಿಕೊಂಡಿ್ದ್ದಾರೆ. 
ಪೊಲೀಸರು ದಾಳಿ ನಡೆಸುವಾ ಇಬ್ಬರು ಕಾರ್ಖಾನೆ  ಬಳಿ ಇದ್ದರು, ಪೊಲೀಸರು ಒಬ್ಬನನ್ನು ಬಂಧಿಸಿದ್ದು ಮತ್ತೊಬ್ಬ ಪರಾರಿಯಾಗಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com