ವಿಮಾನ ನಿಲ್ದಾಣದ ಮಾದರಿ ತಪಾಸಣೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಕಷ್ಟ ಸಾಧ್ಯ!

ಪ್ರಯಾಣಕ್ಕೆ 20 ನಿಮಿಷ ಮೊದಲೇ ನಿಲ್ದಾಣದಲ್ಲಿರಬೇಕು ಎಂಬ ವಿಮಾನ ನಿಲ್ದಾಣದ ಮಾದರಿಯ ನಿಯಮ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಜಾರಿಗೆ ತರುವುದು ಪ್ರಾಯೋಗಿಕವಾಗಿ ಕಷ್ಟಸಾಧ್ಯ ಎಂದು ಸೌತ್ ವೆಸ್ಟ್ರನ್ ರೈಲ್ವೆ ಹೇಳಿದೆ.
ವಿಮಾನ ನಿಲ್ದಾಣದ ಮಾದರಿ ತಪಾಸಣೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಕಷ್ಟ ಸಾಧ್ಯ!
ವಿಮಾನ ನಿಲ್ದಾಣದ ಮಾದರಿ ತಪಾಸಣೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಕಷ್ಟ ಸಾಧ್ಯ!
ಹುಬ್ಬಳ್ಳಿ: ಪ್ರಯಾಣಕ್ಕೆ 20 ನಿಮಿಷ ಮೊದಲೇ ನಿಲ್ದಾಣದಲ್ಲಿರಬೇಕು ಎಂಬ ವಿಮಾನ ನಿಲ್ದಾಣದ ಮಾದರಿಯ ನಿಯಮ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಜಾರಿಗೆ ತರುವುದು ಪ್ರಾಯೋಗಿಕವಾಗಿ ಕಷ್ಟಸಾಧ್ಯ ಎಂದು ಸೌತ್ ವೆಸ್ಟ್ರನ್ ರೈಲ್ವೆ ಹೇಳಿದೆ. 
ವಿಮಾನ ನಿಲ್ದಾಣದಲ್ಲಿರುವ ಮಾದರಿಯ ಅತ್ಯುನ್ನತ ತಂತ್ರಜ್ಞಾನದ ಭದ್ರತಾ ನಿಯಮವನ್ನು ಹುಬ್ಬಳ್ಳಿಯಲ್ಲೂ ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು ಎಂದು ಕೆಲವೇ ದಿನಗಳ ಮುನ್ನ ರೈಲ್ವೆ ಸುರಕ್ಷತಾ ಪಡೆಯ ನಿರ್ದೇಶಕ ಅರುಣ್ ಕುಮಾರ್ ಹೇಳಿದ್ದರು. ಆದರೆ ಸಂಪೂರ್ಣವಾಗಿ ವಿಮಾನ ನಿಲ್ದಾಣದ ಮಾದರಿಯಲ್ಲಿ ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು ಸೀಲ್ ಮಾಡುವುದಕ್ಕೆ ಸಾಧ್ಯವಿಲ್ಲ  ಅತ್ಯುನ್ನತ ತಂತ್ರಜ್ಞಾನದ ಭದ್ರತಾ ನಿಯಮವನ್ನು ಜಾರಿಗೊಳಿಸಬಹುದು ಎಂದು ಈಗ ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com