ದೆಹಲಿ: ನಾಳೆಯಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಪರಿಷತ್ ಸಭೆ

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜದ ವಿವಿಧ ವರ್ಗಗಳನ್ನು ಸೆಳೆಯುವ ನಿಟ್ಟಿನಲ್ಲಿ ನಾಳೆಯಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ.
ಪ್ರಧಾನಿ ಮೋದಿ, ಅಮಿತ್ ಶಾ
ಪ್ರಧಾನಿ ಮೋದಿ, ಅಮಿತ್ ಶಾ
ನವೆದಹಲಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜದ ವಿವಿಧ ವರ್ಗಗಳನ್ನು ಸೆಳೆಯುವ ನಿಟ್ಟಿನಲ್ಲಿ ನಾಳೆಯಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ,  ಸಮಾರಂಭವನ್ನು ಉದ್ಘಾಟಿಸಲಿದ್ದು, ಶನಿವಾರ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.ಸಾವಿರಾರು ಪ್ರತಿನಿಧಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com