ನವದೆಹಲಿ: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ಪತ್ನಿ ನಳಿನಿ ಚಿದಂಬರಂ ವಿರುದ್ಧ ಸಿಬಿಐ ಇಂದು ಚಾರ್ಜ್ ಶೀಟ್ ದಾಖಲಿಸಿದೆ.
ಈ ಹಗರಣದಲ್ಲಿ ಶಾರದಾ ಸಮೂಹದ ಕಂಪನಿಗಳಿಂದ ನಳಿನಿ ಚಿದಂಬರಂ 1.4 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement