ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ-ಹಿಮಪಾತ

ಪಶ್ಚಿಮ ಭಾಗದಲ್ಲಿ ಪದೇ ಪದೇ ಉಂಟಾಗುತ್ತಿರುವ ತೊಂದರೆಯಿಂದಾಗಿ ಮಳೆ ಉಂಟಾಗುತ್ತಿದೆ, ಹೀಗಾಗಿ ಕಳೆದ 24 ದಿನಗಳಿಂದ ಭಾರೀ ಮಳೆಯಾಗುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಿಮಪಾತ ಕೂಡ ಆಗುತ್ತಿದೆ,
ಪಶ್ಚಿಮ ಭಾಗದಲ್ಲಿ ಪದೇ ಪದೇ ಉಂಟಾಗುತ್ತಿರುವ ತೊಂದರೆಯಿಂದಾಗಿ ಮಳೆ ಉಂಟಾಗುತ್ತಿದೆ, ಹೀಗಾಗಿ ಕಳೆದ 24 ದಿನಗಳಿಂದ ಭಾರೀ ಮಳೆಯಾಗುತ್ತಿದೆ.
ಮಂಗಳವಾರ ಸಂಜೆಯಿಂದ ವಾತಾವರಣದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದ್ದು,  ನಾಳೆ ಬೆಳಗ್ಗೆಯಿಂದ ಹವಾಮಾನ ಸುಧಾರಣೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದಲ್ಲಿ 0.2 ಮೈನಸ್ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com