ಎನ್ ಡಿಎ ತೊರೆಯುವುದಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಬೆದರಿಕೆ!

ಮಿಜೋರಾಂ ನಲ್ಲಿ ಆಡಳಿತಾರೂಢ ಪಕ್ಷ, ಮಿಜೋ ನ್ಯಾಷನಲ್ ಫ್ರಂಟ್ ನ ಮುಖ್ಯಸ್ಥ ಝೊರಾಮ್ತಂಗ ಎನ್ ಡಿಎ ಮೈತ್ರಿಕೂಟದಿಂದ ಹೊರಬರುವ ಎಚ್ಚರಿಕೆ ನೀಡಿದ್ದಾರೆ.
ಎನ್ ಡಿಎ ತೊರೆಯುವುದಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಬೆದರಿಕೆ!
ಎನ್ ಡಿಎ ತೊರೆಯುವುದಾಗಿ ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಬೆದರಿಕೆ!
Updated on
ಮಿಜೋರಾಮ್: ಮಿಜೋರಾಂ ನಲ್ಲಿ ಆಡಳಿತಾರೂಢ ಪಕ್ಷ, ಮಿಜೋ ನ್ಯಾಷನಲ್ ಫ್ರಂಟ್ ನ ಮುಖ್ಯಸ್ಥ ಝೊರಾಮ್ತಂಗ ಎನ್ ಡಿಎ ಮೈತ್ರಿಕೂಟದಿಂದ ಹೊರಬರುವ ಎಚ್ಚರಿಕೆ ನೀಡಿದ್ದಾರೆ. 
ಪೌರತ್ವ ಮಸೂದೆಯನ್ನು ವಾಪಸ್ ಪಡೆಯದೇ ಇದ್ದರೆ ಎನ್ ಡಿಎ ಮೈತ್ರಿಕೂಟದಿಂಡ ಹೊರಬರುವುದಾಗಿ ಮಿಜೋ ನ್ಯಾಷನಲ್ ಫ್ರಂಟ್ ಮುಖ್ಯಸ್ಥ, ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಎಚ್ಚರಿಕೆ ನೀಡಿದ್ದಾರೆ. ಎಂ ಎನ್ ಎಫ್ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಝೊರಾಮ್ತಂಗ, ಮಸೂದೆಯನ್ನು ತಡೆಗಟ್ಟುವುದಕ್ಕೆ ತಮ್ಮ ಪಕ್ಷ ಹಾಗೂ ಸರ್ಕಾರ ಎಲ್ಲಾ ರೀತಿಯ ಯತ್ನವನ್ನೂ ಮಾಡುತ್ತಿದೆ ಎಂದು ಹೇಳಿದ್ದಾರೆ. 
ಅಂತಹ ಪರಿಸ್ಥಿತಿ ಬಂದರೆ ಆಡಳಿತ ಪಕ್ಷ ಎನ್ ಡಿಎ ಮೈತ್ರಿಕೂಟಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com