ಬಿಜೆಪಿಗೆ ಸೇರ್ಪಡೆಯಾದ ಕನ್ನಡದ 'ಸೂರ್ಯವಂಶ' ಚಿತ್ರದ ನಟಿ!

ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯಿಸಿದ್ದ ಬ್ಲಾಕ್ ಬಸ್ಟರ್ ಸೂರ್ಯವಂಶ ಚಿತ್ರದಲ್ಲಿ ಅಭಿನಯಿಸಿದ್ದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ನಿತಿನ್ ಗಡ್ಕರಿ-ಇಶಾ ಕೊಪ್ಪಿಕರ್
ನಿತಿನ್ ಗಡ್ಕರಿ-ಇಶಾ ಕೊಪ್ಪಿಕರ್
ಮುಂಬೈ: ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯಿಸಿದ್ದ ಬ್ಲಾಕ್ ಬಸ್ಟರ್ ಸೂರ್ಯವಂಶ ಚಿತ್ರದಲ್ಲಿ ಅಭಿನಯಿಸಿದ್ದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 
ಮುಂಬೈನಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ಇಶಾ ಕೊಪ್ಪಿಕರ್ ಬಿಜೆಪಿಗೆ ಸೇರ್ಪಡೆಯಾಗಿದ್ದು ಅವರನ್ನು ಬಿಜೆಪಿ ಮಹಿಳಾ ಟ್ರಾನ್ಸ್ ಪೋಟ್ ವಿಂಗ್ ನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. 
42 ವರ್ಷದ ಇಶಾ ಕೊಪ್ಪಿಕರ್ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ ಹಾಗೂ ಮರಾಠಿ ಚಿತ್ರಗಳಲ್ಲಿ ನಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com