ತಾಡೇಪಲ್ಲಿಯಲ್ಲಿ ಟಿಟಿಡಿ ಅಧ್ಯಕ್ಷರ ಕೊಠಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹೈದರಾಬಾದ್, ವಿಜಯವಾಡ, ಚೆನ್ನೈ, ಬೆಂಗಳೂರು, ನವದೆಹಲಿ, ಮುಂಬೈ ಸೇರಿದಂತೆ ಎಲ್ಲಾ ಪ್ರಮುಖ ನಗರಗಳಲ್ಲಿ ದೇಗುಲ ಮಾಹಿತಿ ಕೇಂದ್ರಗಳಿವೆ. ಆದ್ದರಿಂದ, ರಾಜ್ಯದ ರಾಜಧಾನಿಯಲ್ಲಿ ಕಚೇರಿಯನ್ನು ಸ್ಥಾಪಿಸುವುದರಲ್ಲಿ ತಪ್ಪೇನಿದೆ ಎಂದರು.