72 ವರ್ಷದ ಡಿ. ರಾಜಾ ತಮಿಳುನಾಡಿನಿಂದ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಸುಧಾಕರ್ ರೆಡ್ಡಿ 2012ರಲ್ಲಿ ಸಿಪಿಐ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅಂದಿನಿಂದಲೂ ಮೂರನೇ ಅವಧಿಗೆ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರ ಅಧಿಕಾರಿವಧಿ ಮುಗಿಯಲು ಇನ್ನೂ ಎರಡು ವರ್ಷ ಬಾಕಿ ಇರುವಂತೆಯೇ ಸಿಪಿಐ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬದಲಾವಣೆ ಮಾಡಲಾಗುತ್ತಿದೆ.