ಮತ್ತೊಂದು ಸಾಧನೆಗೆ ಇಸ್ರೋ ಸಜ್ಜು: ತನ್ನದೇ ಆದ ಬಾಹ್ಯಾಕಾಶ ನಿಲ್ದಾಣದ ಯೋಜನೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಮತ್ತೊಂದು ಸಾಧನೆಗೆ ಸಜ್ಜುಗೊಂಡಿದ್ದು, ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ಹೊಂದುವ ಯೋಜನೆಯನ್ನು ಹೊಂದಿದೆ.
ಮತ್ತೊಂದು ಸಾಧನೆಗೆ ಇಸ್ರೋ ಸಜ್ಜು: ತನ್ನದೇ ಆದ ಬಾಹ್ಯಾಕಾಶ ನಿಲ್ದಾಣದ ಯೋಜನೆ
ಮತ್ತೊಂದು ಸಾಧನೆಗೆ ಇಸ್ರೋ ಸಜ್ಜು: ತನ್ನದೇ ಆದ ಬಾಹ್ಯಾಕಾಶ ನಿಲ್ದಾಣದ ಯೋಜನೆ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಮತ್ತೊಂದು ಸಾಧನೆಗೆ ಸಜ್ಜುಗೊಂಡಿದ್ದು, ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ಹೊಂದುವ ಯೋಜನೆಯನ್ನು ಹೊಂದಿದೆ. 
ಈ ಯೋಜನೆಯ ಬಗ್ಗೆ ಇಸ್ರೋ ಅಧ್ಯಕ್ಷ ಕೆ. ಶಿವನ್ ಮಾಹಿತಿ ನೀಡಿದ್ದು ಗಗನ್ ಯಾನ್ ಮಿಷನ್ ನ ಮುಂದುವರಿದ ಭಾಗವಾಗಿ ಇಸ್ರೋ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ಹೊಂದುವ ಯೋಜನೆಯನ್ನು ರೂಪಿಸಿದೆ ಎಂದು ಹೇಳಿದ್ದಾರೆ. 
ಅಣುಶಕ್ತಿ ಹಾಗೂ ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, 2022 ರ ವೇಳೆಗೆ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಇಸ್ರೋ ನಿರ್ಧರಿಸಿದೆ. ಇದರ ತಯಾರಿಗೆ ಗಗನ್ ಯಾನ್ ರಾಷ್ಟ್ರೀಯ ಸಲಹಾ ಸಮಿತಿಯನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com