ಗುರುಗ್ರಾಮ: ಟೋಲ್ ಪ್ಲಾಜಾ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ, ವಿಡಿಯೋ ವೈರಲ್

ಟೋಲ್ ಶುಲ್ಕ ಪಾವತಿಸಿದೆ ಹಾಗೆ ತೆರಳುತ್ತಿದ್ದ ಬೈಕ್ ಸವಾರರನ್ನು ತಡೆದ ಗುರುಗ್ರಾಮಮ ಟೋಲ್ ಪ್ಲಾಜಾ ಮಹಿಳಾ ಸಿಬ್ಬಂದಿ ಮೇಲೆ...
ಮಹಿಳೆ ಮೇಲೆ ಹಲ್ಲೆ
ಮಹಿಳೆ ಮೇಲೆ ಹಲ್ಲೆ
ಗುರುಗ್ರಾಮ: ಟೋಲ್ ಶುಲ್ಕ ಪಾವತಿಸಿದೆ ಹಾಗೆ ತೆರಳುತ್ತಿದ್ದ ಬೈಕ್ ಸವಾರರನ್ನು ತಡೆದ ಗುರುಗ್ರಾಮಮ ಟೋಲ್ ಪ್ಲಾಜಾ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.
ಯುವಕರಿಬ್ಬರು ಮಹಿಳೆ ಮೇಲೆ ಹಲ್ಲೆ ನಡೆಸಿರುವುದು ಟೋಲ್‌ ಪ್ಲಾಜಾದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದೀಗ ವೀಡಿಯೋ ವೈರಲ್ ಆಗಿದೆ.
ಖೆರ್ಕಿ ದೌಲ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಮೇಲೆ ಹಲ್ಲೆ ನಡೆಸಿದ ಯುವಕರ ಬಂಧನಕ್ಕಾಗಿ ತಂಡ ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com