ಜೈ ಶ್ರೀರಾಮ್, ವಂದೇ ಮಾತರಂ ಹೇಳಲ್ಲ, ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ: ಅಸಾದುದ್ದೀನ್ ಓವೈಸಿ

ಜೈ ಶ್ರೀರಾಮ್, ವಂದೇ ಮಾತರಂ ಹೇಳುವುದಿಲ್ಲ ಎಂದು ಹೇಳಿರುವ ಎಐಎಂಐಎಂ ನ ಸಂಸದ ಅಸಾದುದ್ದೀನ್ ಓವೈಸಿ ಭಾರತದಲ್ಲಿ ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಜೈ ಶ್ರೀರಾಮ್, ವಂದೇ ಮಾತರಂ ಹೇಳಲ್ಲ, ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ: ಅಸಾದುದ್ದೀನ್ ಓವೈಸಿ today
ಜೈ ಶ್ರೀರಾಮ್, ವಂದೇ ಮಾತರಂ ಹೇಳಲ್ಲ, ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ: ಅಸಾದುದ್ದೀನ್ ಓವೈಸಿ today
Updated on
ಹೈದರಾಬಾದ್: ಜೈ ಶ್ರೀರಾಮ್, ವಂದೇ ಮಾತರಂ ಹೇಳುವುದಿಲ್ಲ ಎಂದು ಹೇಳಿರುವ ಎಐಎಂಐಎಂ ನ ಸಂಸದ ಅಸಾದುದ್ದೀನ್ ಓವೈಸಿ ಭಾರತದಲ್ಲಿ ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
ವಂದೇ ಮಾತರಂ, ಜೈ ಶ್ರೀರಾಮ್ ಹೇಳಲು ನಿರಾಕರಿಸುತ್ತಿರುವ ಕಾರಣ ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ. ಥಳಿಸಲಾಗುತ್ತಿದೆ, ಧಾರ್ಮಿಕ ಘೋಷಣೆ ಕೂಗಲು ನಿರಾಕರಿಸುವ ಕಾರಣಕ್ಕೆ ಮುಸ್ಲಿಮರ ವಿರುದ್ಧ ದ್ವೇಷ ಹರಡಲಾಗುತ್ತಿದೆ. ಇವೆಲ್ಲವೂ ಆರ್ ಎಸ್ ಎಸ್-ಬಿಜೆಪಿಯವರ ಆಣತಿ ಮೇರೆಗೆ ನಡೆಯುತ್ತಿದೆ ಎಂದು ಓವೈಸಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com