ಇಂದು ಮಾತನಾಡಿದ ಪ್ರಧಾನಿ ಕಳೆದ ಲೋಕಸಭೆ ಚುನಾವಣೆ ಬಗ್ಗೆ ಪ್ರಸ್ತಾಪಿಸಿದರು. ಇತ್ತೀಚೆಗಷ್ಟೆ ಭಾರತ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುದೊಡ್ಡ ಚುನಾವಣೆಯನ್ನು ಮುಗಿಸಿದ್ದು, ಚುನಾವಣೆಯಲ್ಲಿ ಜನರ ಉತ್ಸಾಹ ಅತ್ಯದ್ಬುತವಾಗಿತ್ತು. ಜನರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಟ್ಟಿರುವ ನಂಬಿಕೆಯನ್ನು ಇದು ತೋರಿಸುತ್ತದೆ ಎಂದರು.