

ರಾಂಚಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿಯ ಸ್ಥಳೀಯ ಮಹಿಳೆಯರೊಂದಿಗೆ ಭರ್ಜರಿ ಸ್ಟೇಪ್ ಹಾಕಿದ್ದಾರೆ. ರಾಹುಲ್ ಗಾಂಧಿ ಮಾಡಿರುವ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ, ಜಾರ್ಖಂಡ್ ಕಲೆಯನ್ನು ಬಿಂಬಿಸುವ ಜಾನಪದ ನೃತ್ಯಕ್ಕೆ ಹೆಜ್ಜೆ ಹಾಕುವ ಮೂಲಕ ರಾಹುಲ್ ಅಲ್ಲಿದ್ದವರನ್ನು ರಂಜಿಸಿದ್ದಾರೆ.