ಲೋಕಸಭೆ ಚುನಾವಣೆ ಹಿನ್ನೆಲೆ: ಕಾಂಗ್ರೆಸ್ ಸೇರಿದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಪುಲೆ

ಲೋಕಸಭೆ ಚುನಾವಣೆ ಇನ್ನೂ ಕೆಲವೇ ತಿಂಗಳು ಬಾಕಿ ಉಳಿದಿರುವಾಗ ಬಿಜೆಪಿ ಹಾಲಿ ಸಂಸದೆ ಸಾವಿತ್ರಿ ಬಾಯಿ ಪುಲೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ....
BJP MP Savitribai Phule joins Congress
BJP MP Savitribai Phule joins Congress
ನವದೆಹಲಿ: ಲೋಕಸಭೆ ಚುನಾವಣೆ ಇನ್ನೂ ಕೆಲವೇ ತಿಂಗಳು ಬಾಕಿ ಉಳಿದಿರುವಾಗ ಬಿಜೆಪಿ ಹಾಲಿ ಸಂಸದೆ ಸಾವಿತ್ರಿ ಬಾಯಿ ಪುಲೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಕಾಂಗ್ರೆಸ್ ಸೇರಿದ ಸಾವಿತ್ರಿ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕಾರ್ಯದರ್ಶಿ, ಪ್ರಿಯಾಂಕಾ ಗಾಂಧಿ ಮತ್ತು ಜ್ಯೋತಿರಾಧಿತ್ಯ ಸಿಂಧಿಯಾ ಆಹ್ವಾನಿಸಿದರು.
ಉತ್ತರ ಪ್ರದೇಶದ ಬಾಹಾರಿಚ್ ಕ್ಷೇತ್ರದಿಂದ ಬಿಜೆಪಿ ಸಂಸದೆಯಾಗಿ ಸಾವಿತ್ರಿ ಬಾಯಿ ಪುಲೆ 2014 ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು, 
ದೇಶದ ಸಂವಿಧಾನ ರಕ್ಷಿಸಲು ಕಾಂಗ್ರೆಸ್ ಸೇರಿದ್ದಗಿ ಸಾವಿತ್ರಿ ಬಾಯಿ ಪುಲೆ ಹೇಳಿದ್ದಾರೆ, ಬಿಜೆಪಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ಗ ಸಾವಿತ್ರಿ ಬಾಯಿ ಪುಲೆ ಮೀಸಲಾತಿ ನೀಡುತ್ತಿಲ್ಲ ಎಂದು ಆರೋಪಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com