ಬಾಂಬ್ ದಾಳಿ ವರದಿ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತಂತೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಹಣಕಾಸು ಸಚಿವ ಅರುಣ್ ಜೇಟ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಾಲ್ ಭಾಗಿಯಾಗಿದ್ದರು.