ಪಾಕಿಸ್ತಾನಕ್ಕೆ ಅಮೆರಿಕದಿಂದ ಮತ್ತೊಂದು ಹೊಡೆತ: ವೀಸಾ ಅವಧಿ ಕಡಿತ!

ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಡೆತದ ಮೇಲೆ ಹೊಡೆತ ಬೀಳುತ್ತಿದ್ದು, ಆರ್ಥಿಕ ನೆರವನ್ನು ಕಡಿತಗೊಳಿಸಿದ್ದ ಅಮೆರಿಕ ಈಗ ಪಾಕ್ ಗೆ ಮತ್ತೊಂದು ಹೊಡೆತ ನೀಡಿದೆ.
ಪಾಕಿಸ್ತಾನಗ್ಗೆ ಅಮೆರಿಕದಿಂದ ಮತ್ತೊಂದು ಹೊಡೆತ: ವೀಸಾ ಅವಧಿ ಕಡಿತ!
ಪಾಕಿಸ್ತಾನಗ್ಗೆ ಅಮೆರಿಕದಿಂದ ಮತ್ತೊಂದು ಹೊಡೆತ: ವೀಸಾ ಅವಧಿ ಕಡಿತ!
Updated on
ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಡೆತದ ಮೇಲೆ ಹೊಡೆತ ಬೀಳುತ್ತಿದ್ದು, ಆರ್ಥಿಕ ನೆರವನ್ನು ಕಡಿತಗೊಳಿಸಿದ್ದ ಅಮೆರಿಕ ಈಗ ಪಾಕ್ ಗೆ ಮತ್ತೊಂದು ಹೊಡೆತ ನೀಡಿದೆ. 
ಪಾಕಿಸ್ತಾನದ ನಾಗರಿಕರಿಗೆ ನೀಡಲಾಗುವ ವೀಸಾ ಅವಧಿಯನ್ನು 5 ವರ್ಷದಿಂದ ಕೇವಲ 3 ತಿಂಗಳಿಗೆ ಇಳಿಕೆ ಮಾಡಲಾಗಿದೆ. ಈ ಹೊಸ ನಿಯಮ ಪಾಕಿಸ್ತಾನದ ಪೌರತ್ವ ಹೊಂದಿರುವ ನಾಗರಿಕರಿಗಷ್ಟೇ ಅಲ್ಲದೇ ಪಾಕಿಸ್ತಾನದ ಪತ್ರಕರ್ತರಿಗೂ ಅನ್ವಯವಾಗಲಿದೆ ಎಂದು ಅಮೆರಿಕ ರಾಯಭಾರಿ ಕಚೇರಿ ವಕ್ತಾರರು ತಿಳಿಸಿದ್ದಾರೆ. 
ಇದೇ ವೇಳೆ ಪಾಕಿಸ್ತಾನದ ವೀಸಾ ಅರ್ಜಿಯ ಶುಲ್ಕವನ್ನೂ ಅಮೆರಿಕ 160 ಡಾಲರ್ ನಿಂದ 192  ಏರಿಕೆ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com