ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಯುದ್ಧ ವಿಮಾನಗಳ ಹಾರಾಟ ಪತ್ತೆ

ಪೊಂಛ್ ಸೆಕ್ಟರ್ ನಲ್ಲಿ ಅಂತಾರಾಷ್ಟ್ರೀಯ ಗಡಿ ರೇಖೆಯಿಂದ 10 ಕಿಲೋ ಮೀಟರ್ ದೂರದಲ್ಲಿ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಎರಡು ಪಾಕಿಸ್ತಾನದ ಯುದ್ಧ ವಿಮಾನಗಳು ಹಾರಾಟ ನಡೆಸಿರುವುದನ್ನು ಭಾರತೀಯ ವಾಯುಪಡೆಯ ರಾಡಾರ್ ಗಳು ಪತ್ತೆ ಹಚ್ಚಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜಮ್ಮು-ಕಾಶ್ಮೀರ: ಪೊಂಛ್ ಸೆಕ್ಟರ್ ನಲ್ಲಿ ಅಂತಾರಾಷ್ಟ್ರೀಯ ಗಡಿ ರೇಖೆಯಿಂದ 10 ಕಿಲೋ ಮೀಟರ್  ದೂರದಲ್ಲಿ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಎರಡು ಪಾಕಿಸ್ತಾನದ  ಯುದ್ಧ ವಿಮಾನಗಳು ಹಾರಾಟ ನಡೆಸಿರುವುದನ್ನು ಭಾರತೀಯ ವಾಯುಪಡೆಯ ರಾಡಾರ್ ಗಳು ಪತ್ತೆ ಹಚ್ಚಿವೆ.

 ಇದರಿಂದಾಗಿ ವಾಯು ರಕ್ಷಣಾ ವ್ಯವಸ್ಥೆ ಮೇಲೆ ಭಾರತ ಹೈ ಆಲರ್ಟ್ ಆಗಿದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.ಕಳೆದ ರಾತ್ರಿ ಸಾನಿಕ್  ಬಾಂಬ್ ಗಳಿಂದಾಗಿ ಈ ಪ್ರದೇಶದಲ್ಲಿ ದೊಡ್ಡ ಶಬ್ದ ಕೇಳಿಬಂದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com