ಸಾಂದರ್ಭಿಕ ಚಿತ್ರ
ದೇಶ
ಜಮ್ಮುವಿನ ಶೋಪಿಯಾನ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ; ಮೂವರು ಉಗ್ರರ ಹತ್ಯೆ
ಇಲ್ಲಿನ ಕೆಲ್ಲರ್ ಪ್ರದೇಶದಲ್ಲಿ ಗುರುವಾರ ನಸುಕಿನ ವೇಳೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ...
ಶೋಪಿಯಾನ್: ಇಲ್ಲಿನ ಕೆಲ್ಲರ್ ಪ್ರದೇಶದಲ್ಲಿ ಗುರುವಾರ ನಸುಕಿನ ವೇಳೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಮೃತ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂದು ಇನ್ನೂ ಪತ್ತೆಯಾಗಿಲ್ಲ.


