
ಶ್ರೀನಗರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಇಂದು ನಡೆದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.
ಶ್ರೀನಗರದ ಹೊರವಲಯ ನೌಗಾಮ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಈ ಉಗ್ರರನ್ನು ಹತ್ಯೆ ಮಾಡಿರುವುದಾಗಿ ರಕ್ಷಣಾ ಸಚಿವಾಲಯದ ವಕ್ತಾರ ಕಾಲೊನೆಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.
Advertisement