ಭಾರತದಲ್ಲಿ ತನ್ನ ಸ್ಥಾಪನೆಯನ್ನು ಘೋಷಿಸಿದ ಇಸ್ಲಾಮಿಕ್ ಸ್ಟೇಟ್ ಉಗ್ರರ ಸಂಘಟನೆ!

ಇಸ್ಲಾಮಿಕ್ ಸ್ಟೇಟ್ (ಐಎಸ್ ) ಉಗ್ರ ಸಂಘಟನೆ ಭಾರತದಲ್ಲಿ ತನ್ನ ’ಪ್ರಾಂತ್ಯ’ವನ್ನು ಸ್ಥಾಪಿಸಿರುವುದಾಗಿ ಘೋಷಣೆ ಮಾಡಿದೆ.
ಭಾರತದಲ್ಲಿ ತನ್ನ ಸ್ಥಾಪನೆಯನ್ನು ಘೋಷಿಸಿದ ಇಸ್ಲಾಮಿಕ್ ಸ್ಟೇಟ್ ಉಗ್ರರ ಸಂಘಟನೆ!
ಭಾರತದಲ್ಲಿ ತನ್ನ ಸ್ಥಾಪನೆಯನ್ನು ಘೋಷಿಸಿದ ಇಸ್ಲಾಮಿಕ್ ಸ್ಟೇಟ್ ಉಗ್ರರ ಸಂಘಟನೆ!
ನವದೆಹಲಿ: ಇಸ್ಲಾಮಿಕ್ ಸ್ಟೇಟ್ (ಐಎಸ್ ) ಉಗ್ರ ಸಂಘಟನೆ ಭಾರತದಲ್ಲಿ ತನ್ನ ’ಪ್ರಾಂತ್ಯ’ವನ್ನು ಸ್ಥಾಪಿಸಿರುವುದಾಗಿ ಘೋಷಣೆ ಮಾಡಿದೆ. 
ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಸ್ಲಾಮಿಕ್ ಸ್ಟೇಟ್  (ಐಎಸ್) ನೊಂದಿಗೆ ಸಂಪರ್ಕ ಹೊಂದಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ. ಈ ಬೆನ್ನಲ್ಲೇ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಭಾರತದಲ್ಲಿ ತನ್ನ ಪ್ರಾಂತ್ಯ ಸ್ಥಾಪನೆಯನ್ನು ಘೋಷಿಸಿದೆ. 
ಭಾರತದಲ್ಲಿ ಸ್ಥಾಪನೆಯಾಗಿರುವ ತನ್ನ ಹೊಸ ಪ್ರಾಂತ್ಯಕ್ಕೆ ವಿಲಾಯ್ಹ್ ಆಫ್ ಹಿಂದ್ ಎಂದು ಕರೆದುಕೊಂಡಿದ್ದು, ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಂಟುಮಾಡಿದ ಸಾವಿಗೆ ಹೊಣೆ ಹೊತ್ತುಕೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com