ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಲು ಸೇನೆ ಪಣ, ಕುಲ್ಗಾಂ ನಲ್ಲಿ ಭದ್ರತಾ ಪಡೆ ಗುಂಡಿಗೆ ಇಬ್ಬರು ಉಗ್ರರು ಫಿನಿಷ್

ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆ ಗೋಪಾಲ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೋಲೀಸರು ತಿಳಿಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆ ಗೋಪಾಲ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೋಲೀಸರು ತಿಳಿಸಿದರು.
ಭಯೋತ್ಪಾದಕರು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರಿದಿದೆ. 
ಭದ್ರತಾ ಪಡೆಗಳು ಸುತ್ತಮುತ್ತಲ ಪ್ರದೇಶಗಳಲ್ಲಿ ಉಗ್ರರ ಅಡಗುದಾಣದ ಶೋಢದಲ್ಲಿ ತೊಡಗಿದ ಬಳಿಕ ತೀವ್ರ ತರದ ಗುಂಡಿನ ಚಕಮಕಿ ಆರಂಭವಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com