ಫೆಮಾ ಖಂಡು
ದೇಶ
ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣ
ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಇಂದು ಪ್ರಮಾಣ ವಚನ ಸ್ವೀಕರಿಸಿದರು
ಇಟಾನಗರ: ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಇಂದು ಪ್ರಮಾಣ ವಚನ ಸ್ವೀಕರಿಸಿದರು
.
ಧೋರ್ಜಿ ಖಂಡು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ನಿವೃತ್ತ ಬ್ರಿಗೇಡಿಯರ್ ಬಿ ಡಿ ಮಿಶ್ರಾ ಅವರು ನೂತನ ಮುಖ್ಯಮಂತ್ರಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಅವರೊಂದಿಗೆ ಇತರೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು ಎಂದು ರಾಜಭವನದ ಮೂಲಗಳು ತಿಳಿಸಿವೆ.


