ಯೋಗಿಗೆ ಅಯೋಧ್ಯೆ ಟ್ರಸ್ಟ್ ಸಾರಥ್ಯ: ಮಹಾಂತ ಗೋಪಾಲ ದಾಸ್ ಆಗ್ರಹ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉದ್ದೇಶಕ್ಕಾಗಿ ರಚನೆಯಾಗಲಿರುವ ಟ್ರಸ್ಟ್ ನೇತೃತ್ವವನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಹಿಸಿಕೊಳ್ಳಬೇಕೆಂದು ರಾಮಜನ್ಮ ಭೂಮಿ ನ್ಯಾಸ್ (ಆರ್ಜೆಎನ್) ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್ ದಾಸ್ ಒತ್ತಾಯ ಮಾಡಿದ್ದಾರೆ.
ಯೋಗಿಗೆ ಅಯೋಧ್ಯೆ ಟ್ರಸ್ಟ್ ಸಾರಥ್ಯ: ಮಹಾಂತ ಗೋಪಾಲ ದಾಸ್ ಆಗ್ರಹ
ಯೋಗಿಗೆ ಅಯೋಧ್ಯೆ ಟ್ರಸ್ಟ್ ಸಾರಥ್ಯ: ಮಹಾಂತ ಗೋಪಾಲ ದಾಸ್ ಆಗ್ರಹ
Updated on

ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉದ್ದೇಶಕ್ಕಾಗಿ ರಚನೆಯಾಗಲಿರುವ ಟ್ರಸ್ಟ್ ನೇತೃತ್ವವನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಹಿಸಿಕೊಳ್ಳಬೇಕೆಂದು ರಾಮಜನ್ಮ ಭೂಮಿ ನ್ಯಾಸ್ (ಆರ್ ಜೆ ಎನ್) ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್ ದಾಸ್ ಒತ್ತಾಯ ಮಾಡಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಗೋರಖ್ ಪುರ ದೇವಸ್ಥಾನದ ಮುಖ್ಯ ಅರ್ಚಕರಾಗಿ ಮತ್ತು ರಾಮ ಮಂದಿರ ಹೋರಾಟದಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಮೇಲಾಗಿ ಗೋರಕ್ಷ ಪೀಠದ ಮುಖ್ಯಸ್ಥರಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರನ್ನೇ ಟ್ರಸ್ಟ್ ನ ಮುಖ್ಯಸ್ಥರನ್ನಾಗಿ ಮಾಡುವುದು ಅತ್ಯಂತ ಸೂಕ್ತ ಮತ್ತು ಸಮಂಜಸ ಎಂದು ಗೋಪಾಲದಾಸ್ ಪ್ರತಿಪಾದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com