ಜಮ್ಮು-ಕಾಶ್ಮೀರದಲ್ಲಿ ಬಾಂಬ್ ಸ್ಫೋಟ; ಮೂರು ಸೇನಾ ಸಿಬ್ಬಂದಿಗಳಿಗೆ ಗಾಯ! 

ಜಮ್ಮು-ಕಾಶ್ಮೀರದಲ್ಲಿ ಬಾಂಬ್ ಸ್ಫೋಟದ ವರದಿಯಾಗಿದ್ದು, ಮೂವರು ಸೇನಾ ಸಿಬ್ಬಂದಿಗಳಿಗೆ ಗಾಯಗಳುಂಟಾಗಿವೆ. 
ಜಮ್ಮು-ಕಾಶ್ಮೀರದಲ್ಲಿ ಬಾಂಬ್ ಸ್ಫೋಟ; ಮೂರು ಸೇನಾ ಸಿಬ್ಬಂದಿಗಳಿಗೆ ಗಾಯ!
ಜಮ್ಮು-ಕಾಶ್ಮೀರದಲ್ಲಿ ಬಾಂಬ್ ಸ್ಫೋಟ; ಮೂರು ಸೇನಾ ಸಿಬ್ಬಂದಿಗಳಿಗೆ ಗಾಯ!
Updated on

ಅಖ್ನೂರ್: ಜಮ್ಮು-ಕಾಶ್ಮೀರದಲ್ಲಿ ಬಾಂಬ್ ಸ್ಫೋಟದ ವರದಿಯಾಗಿದ್ದು, ಮೂವರು ಸೇನಾ ಸಿಬ್ಬಂದಿಗಳಿಗೆ ಗಾಯಗಳುಂಟಾಗಿವೆ. 

ಅಖ್ನೂರ್ ಸೆಕ್ಟರ್ ನಲ್ಲಿ ಸ್ಫೋಟ ಸಂಭವಿಸಿದ್ದು, ಸೇನಾ ಮೂಲಗಳು ಈ ಬಗ್ಗೆ ಮಾಹಿತಿ ನೀಡಿದೆ. 

ಸೇನಾ ಟ್ರಕ್ ನಲ್ಲಿ ಸಿಬ್ಬಂದಿಗಳು ಚಲಿಸುತ್ತಿದ್ದಾಗ, ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com