ಪಿಎಂಸಿ ಬ್ಯಾಂಕ್ ಹಗರಣ: ಬ್ಯಾಂಕಿನ ಮಾಜಿ ಎಂಡಿ ಜಾಯ್ ಥಾಮಸ್ ಬಂಧನ

ಆರ್ಥಿಕ ಅವ್ಯವಹಾರಗಳ ಆರೋಪಗಳ ಸಂಬಂಧ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಪಂಜಾಬ್ ಮಹಾರಾಷ್ಟ್ರ ಸಹಕಾರಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಾಯ್ ಥಾಮಸ್ ಅವರನ್ನು ಬಂಧಿಸಿದೆ.ಬ್ಯಾಂಕಿನ  4,355 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.
ಜಾಯ್ ಥಾಮಸ್
ಜಾಯ್ ಥಾಮಸ್
Updated on

ನವದೆಹಲಿ: ಆರ್ಥಿಕ ಅವ್ಯವಹಾರಗಳ ಆರೋಪಗಳ ಸಂಬಂಧ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಪಂಜಾಬ್ ಮಹಾರಾಷ್ಟ್ರ ಸಹಕಾರಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಾಯ್ ಥಾಮಸ್ ಅವರನ್ನು ಬಂಧಿಸಿದೆ.ಬ್ಯಾಂಕಿನ  4,355 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.

ಥಾಮಸ್ ಅವರನ್ನು ನಗರ ಪೊಲೀಸ್ ಪ್ರಧಾನ ಕಛೇರಿಯಲ್ಲಿರುವ ಇಒಡಬ್ಲ್ಯೂ ಕಚೇರಿಗೆ ಕರೆಸಿದ್ದು ವಿಚಾರಣೆ ನಡೆಸಲಾಗಿದೆ. ಬಳಿಕ ಅವರನ್ನು ಬಂಧಿಸಿದ್ದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿಎಚ್‌ಡಿಐಎಲ್ ನಿರ್ದೇಶಕರಾದ ರಾಕೇಶ್ ವಾಧವನ್ ಮತ್ತು ಅವರ ಪುತ್ರ ಸಾರಂಗ್ ವಾಧವನ್ ಅವರನ್ನು ಗುರುವಾರ ಇಒಒ ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com