ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ, ಕಾರ್ತಿ ಸೇರಿ ಹಲವರ ವಿರುದ್ಧ ಸಿಬಿಐ ಚಾರ್ಜ್'ಶೀಟ್

ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಚಾರ್ಜ್'ಶೀಟ್ ಸಲ್ಲಿಸಿದೆ.
ಚಿದಂಬರಂ
ಚಿದಂಬರಂ
Updated on: 

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಚಾರ್ಜ್'ಶೀಟ್ ಸಲ್ಲಿಸಿದೆ. 

ಹಗರಣ ಪ್ರಕರಣ ಸಂಬಂಧ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ, ಪೀಟರ್ ಮುಖರ್ಜಿ, ಇಂದ್ರಾಣಿ ಮುಖರ್ಜಿ ಸೇರಿ 14 ಆರೋಪಿಗಳ ವಿರುದ್ಧ ಸಿಬಿಐ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆಂದು ವರದಿಗಳು ತಿಳಿಸಿವೆ. 

ಹಗರಣ ಸಂಬಂಧ ನಿನ್ನೆ ನ್ಯಾಯಾಲಯ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಅನುಮತಿ ನೀಡಿತ್ತು. ಅಲ್ಲದೆ, ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಅ.24ರವರೆಗೂ ವಿಸ್ತರಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com